ಮತಾಂತರ ಬಲವಂತ ಹಾಗೂ ಆಮಿಷದ ಮೂಲಕ ನಡೆಯುವುದನ್ನು ತಪ್ಪಿಸಲು ರಾಜ್ಯ ಸರ್ಕಾರ ರೂಪಿಸಿರುವ ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ (ಮತಾಂತರ ನಿಷೇಧ) ರಾಜ್ಯಪಾಲ ಗೆಹಲೊತ ಅವರು ಮೇ 17 ಮಂಗಳವಾರದಂದು ಅಂಕಿತ ಹಾಕಿದರು. ಇದರಿಂದಾಗಿ ಮತಾಂತರಕ್ಕೆ ಪ್ರಚೋದನೆ ನೀಡುವ ವರಿಗೆ ಜೈಲು ಶಿಕ್ಷೆ ಹಾಗೂ ದಂಡ ವಿಧಿಸುವುದಕ್ಕೆ ಅವಕಾಶ ದೊರಕಲಿದೆ.
0 Comments