Ad Code

ಚಿಂತೆ ಇಲ್ಲ ಇವಕ್ಕೆ ಜಿ ಎಸ್ ಟಿ ಇಲ್ಲ



ಅಕ್ಕಿ, ಗೋಧಿ ಸೇರಿದಂತೆ 14 ವಸ್ತುಗಳಿಗೆ ಜಿಎಸ್‌ಟಿ ಹೇರಿಕೆ ಇಲ್ಲವೆಂದು ಸ್ಪಷ್ಟಪಡಿಸಲಾಗಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾ ರಾಮನ್ ಟ್ವೀಟ್ ಮಾಡಿ ಗೋಧಿ, ಮೊಸರು, ಅಥವಾ ಲಸ್ಸಿ, ಅಕ್ಕಿ, ಓಟ್ಸ್, ಹಿಟ್ಟು, ತೊಗರಿಬೆಳೆ, ಮಂಡಕ್ಕಿ, ರವೆ, ಜೋಳ, ಸಣ್ಣ ಗೋಧಿಗಳ ಮೇಲಿನ ಜಿಎಸ್‌ಟಿ ವಿನಾಯಿತಿಯನ್ನು ನೀಡಲಾಗಿದೆ. ಆದರೆ ಇದಕ್ಕೆ ಕೆಲವೊಂದು ಷರತ್ತನ್ನು ವಿಧಿಸಲಾಗದೆ ಎಂದಿದ್ದಾರೆ. ಈ ಎಲ್ಲ ವಸ್ತುಗಳ ಮೇಲೆ ಲೇಬಲ್ ಇದ್ದರೆ ಅಥವಾ ಪ್ಯಾಕ್ ಮಾಡಿದರೆ ಜಿಎಸ್ಟಿ ವಿನಾಯಿತಿ ಅನ್ವಯಿಸುವುದಿಲ್ಲ ಎಂದು ಹೇಳಲಾಗಿದೆ.

Post a Comment

0 Comments