Ad Code

ಕಾಶಿ ಯಾತ್ರಾರ್ಥಿಗಳಿಗೆ ಸಿಗುತ್ತೆ ₹5000 ಸಹಾಯಧನ

ಕರ್ನಾಟಕ ರಾಜ್ಯದಿಂದ ಕಾಶಿ ಯಾತ್ರೆ ಕೈಗೊಂಡ ಅರ್ಹ ಯಾತ್ರಾರ್ಥಿಗಳಿಗೆ ತಲಾ ರೂ.5,000/-ಗಳನ್ನು ಸಹಾಯ ಧನವಾಗಿ ನೀಡಲಾಗುತ್ತದೆ ಕರ್ನಾಟಕದ ನಿವಾಸಿಗಳು ಮಾತ್ರ ಇದಕ್ಕೆ ಅರ್ಹರು. ಚುನಾವಣಾ ಆಯೋಗದ ಗುರುತಿನ ಚೀಟಿ ಅಥವಾ ಆಧಾರ್ ಕಾರ್ಡ್ ಅಥವಾ ಪಡಿತರ ಚೀಟಿ ದಾಖಲೆಗಳನ್ನು ಸಲ್ಲಿಸಬೇಕು. ಏಪ್ರಿಲ್ 1, 2022 ಕ್ಕೆ 18 ವರ್ಷಕ್ಕೆ ಮೇಲ್ಪಟ್ಟವರಾಗಿರತಕ್ಕದ್ದು. ಯಾತ್ರಾರ್ಥಿಗಳ ಬ್ಯಾಂಕ್ ಖಾತೆಯು ಕಡ್ಡಾಯವಾಗಿ ಆಧಾರ್ ಅಂಕ್ ಆಗಿರತಕ್ಕದ್ದು. 

ವಿವರಗಳಿಗೆ 

https://itms.kar.nic.in/hrcehome ಭೇಟಿ ನೀಡಿ 


Post a Comment

0 Comments